ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯೋಬ 4:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 4 ಅದಕ್ಕೆ ತೇಮಾನ್ಯನಾದ ಎಲೀಫಜ+ ಹೀಗೆ ಹೇಳಿದ:

  • ಯೋಬ 15:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 15 ಅದಕ್ಕೆ ತೇಮಾನ್ಯನಾದ ಎಲೀಫಜ+ ಹೀಗಂದ:

  • ಯೋಬ 22:1
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 22 ಅದಕ್ಕೆ ತೇಮಾನ್ಯನಾದ ಎಲೀಫಜ+ ಹೀಗಂದ:

  • ಯೋಬ 42:7
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 7 ಯೋಬನ ಜೊತೆ ಯೆಹೋವ ಮಾತಾಡಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ ಯೆಹೋವ ಹೀಗಂದನು:

      “ನಿನ್ನ ಮೇಲೂ ನಿನ್ನ ಇಬ್ರು ಸ್ನೇಹಿತರ ಮೇಲೂ+ ನನಗೆ ತುಂಬ ಕೋಪ ಬಂದಿದೆ. ನನ್ನ ಸೇವಕ ಯೋಬ ನನ್ನ ಬಗ್ಗೆ ಮಾತಾಡಿದ ಹಾಗೆ ನೀವು ನನ್ನ ಬಗ್ಗೆ ಸತ್ಯ ಹೇಳಲಿಲ್ಲ.+

  • ಯೋಬ 42:9
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 9 ಹಾಗಾಗಿ ತೇಮಾನ್ಯನಾದ ಎಲೀಫಜ, ಶೂಹ್ಯನಾದ ಬಿಲ್ದದ, ನಾಮಾಥ್ಯನಾದ ಚೋಫರ ಹೋಗಿ ಯೆಹೋವ ಹೇಳಿದ ಹಾಗೇ ಮಾಡಿದ್ರು. ಯೆಹೋವ ಯೋಬನ ಪ್ರಾರ್ಥನೆ ಕೇಳಿದನು.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ