ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಆದಿಕಾಂಡ 20:6, 7
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 6 ಅದಕ್ಕೆ ಸತ್ಯ ದೇವರು ಕನಸಲ್ಲಿ “ನೀನು ಕೆಟ್ಟ ಉದ್ದೇಶದಿಂದ ಇದನ್ನ ಮಾಡಲಿಲ್ಲ ಅಂತ ನಂಗೊತ್ತು. ಹಾಗಾಗಿ ನನ್ನ ವಿರುದ್ಧ ಪಾಪ ಮಾಡದ ಹಾಗೆ ನಾನು ನಿನ್ನನ್ನ ತಡಿದೆ. ಅವಳನ್ನ ಮುಟ್ಟಲು ಬಿಡಲಿಲ್ಲ. 7 ಈಗ ಆ ಮನುಷ್ಯನ ಹೆಂಡತಿಯನ್ನ ಅವನಿಗೆ ಒಪ್ಪಿಸು. ಅವನು ಒಬ್ಬ ಪ್ರವಾದಿ.+ ಅವನು ನಿನಗಾಗಿ ನನ್ನ ಹತ್ರ ಬೇಡ್ಕೊಳ್ತಾನೆ.+ ಆಗ ನಿನ್ನ ಜೀವ ಉಳಿಯುತ್ತೆ. ಅವಳನ್ನ ಅವನಿಗೆ ಒಪ್ಪಿಸದಿದ್ರೆ ನೀನೂ ನಿನ್ನವರೆಲ್ಲರೂ ಖಂಡಿತ ಸಾಯ್ತಿರ” ಅಂದನು.

  • ಮತ್ತಾಯ 27:19
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 19 ಅಷ್ಟೇ ಅಲ್ಲ ಅವನು ನ್ಯಾಯಾಧೀಶನ ಕುರ್ಚಿ ಮೇಲೆ ಕೂತಿದ್ದಾಗ ಅವನ ಹೆಂಡತಿ “ಈ ನೀತಿವಂತನ ತಂಟೆಗೆ ಹೋಗಬೇಡ. ಯಾಕಂದ್ರೆ ನಿನ್ನೆ ರಾತ್ರಿ ನನಗೆ ಬಿದ್ದ ಕನಸಿಂದ ಇವತ್ತು ತುಂಬ ಕಷ್ಟಪಟ್ಟೆ” ಅಂತ ಹೇಳಿ ಕಳಿಸಿದಳು.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ