ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • 2 ಸಮುವೇಲ 22:2, 3
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  2 “ಯೆಹೋವ ನನ್ನ ಕಡಿದಾದ ಬಂಡೆ, ನನ್ನ ಭದ್ರ ಕೋಟೆ,+ ಆತನೇ ನನ್ನ ರಕ್ಷಕ.+

       3 ನನ್ನ ದೇವರೇ ನನ್ನ ಬಂಡೆ,+ ಆತನಲ್ಲೇ ನಾನು ಆಶ್ರಯಿಸ್ತೀನಿ,

      ನನ್ನ ಗುರಾಣಿ,+ ನನ್ನ ರಕ್ಷಣೆಯ* ಕೊಂಬು,* ನನ್ನ ಸುರಕ್ಷಿತ ಸ್ಥಾನ* ಆತನೇ,+

      ನಾನು ರಕ್ಷಣೆಗಾಗಿ ಓಡಿಹೋಗೋ ಜಾಗ ನೀನೇ,+ ನನ್ನ ರಕ್ಷಕ ನೀನೇ,+

      ದೌರ್ಜನ್ಯವಾಗದ ಹಾಗೆ ನನ್ನನ್ನ ಕಾಪಾಡುವವನೂ ನೀನೇ.

  • ಕೀರ್ತನೆ 18:2
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  2 ಯೆಹೋವ ನನ್ನ ಕಡಿದಾದ ಬಂಡೆ, ನನ್ನ ಭದ್ರ ಕೋಟೆ, ಆತನೇ ನನ್ನ ರಕ್ಷಕ.+

      ನನ್ನ ದೇವರೇ ನನ್ನ ಬಂಡೆ,+ ಆತನಲ್ಲೇ ನಾನು ಆಶ್ರಯಿಸ್ತೀನಿ,

      ನನ್ನ ಗುರಾಣಿ, ನನ್ನ ರಕ್ಷಣೆಯ ಕೊಂಬು,* ನನ್ನ ಸುರಕ್ಷಿತ ಆಶ್ರಯ ಆತನೇ.+

  • ಕೀರ್ತನೆ 144:2
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  2 ನನ್ನ ಶಾಶ್ವತ ಪ್ರೀತಿ, ನನ್ನ ಭದ್ರಕೋಟೆ ಆತನೇ,

      ನನ್ನ ಸುರಕ್ಷಿತ ಜಾಗ,* ನನ್ನ ರಕ್ಷಕ,

      ನನ್ನ ಗುರಾಣಿನೂ ಆತನೇ, ನಾನು ಆತನಲ್ಲೇ ಆಶ್ರಯ ಪಡ್ಕೊಂಡಿದ್ದೀನಿ,+

      ಜನಾಂಗಗಳ ಜನ್ರನ್ನ ನನ್ನ ಕೈಕೆಳಗೆ ಹಾಕಿದ್ದು ಆತನೇ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ