ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯಾಜಕಕಾಂಡ 19:16
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 16 ನೀವು ಬೇರೆಯವರ ಹೆಸ್ರು ಹಾಳು ಮಾಡೋಕೆ ಸುಳ್ಳುಗಳನ್ನ ಹಬ್ಬಿಸಬಾರದು.+ ನಿಮ್ಮಿಂದ ಇನ್ನೊಬ್ಬನ ಜೀವ ಹೋಗಬಾರದು.*+ ನಾನು ಯೆಹೋವ.

  • ಕೀರ್ತನೆ 101:5
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  5 ಯಾವನಾದ್ರೂ ಗುಟ್ಟಾಗಿ ಬೇರೆಯವನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ,+

      ನಾನು ಅವನನ್ನ ಮುಗಿಸಿಬಿಡ್ತೀನಿ.*

      ಜಂಬದ ಕಣ್ಣು ಇರೋರನ್ನ, ಸೊಕ್ಕಿನ ಹೃದಯ ಇರೋರನ್ನ

      ನಾನು ಸಹಿಸ್ಕೊಳ್ಳಲ್ಲ.

  • ಜ್ಞಾನೋಕ್ತಿ 20:19
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 19 ಚಾಡಿ ಹೇಳಿ ಹೆಸ್ರು ಹಾಳು ಮಾಡೋನು ಗುಟ್ಟು ರಟ್ಟು ಮಾಡ್ತಾನೆ,+

      ಹರಟೆಯನ್ನ ಪ್ರೀತಿಸುವವನ* ಜೊತೆ ಸೇರಬೇಡ.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ