ಆದಿಕಾಂಡ 15:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 15 ಇದಾದ ಮೇಲೆ ಯೆಹೋವ ಅಬ್ರಾಮನಿಗೆ ದರ್ಶನದಲ್ಲಿ* “ಅಬ್ರಾಮ ಭಯಪಡಬೇಡ.+ ನಾನು ನಿನಗೆ ಗುರಾಣಿ ಆಗಿದ್ದೀನಿ.+ ನಿನಗೆ ತುಂಬ ದೊಡ್ಡ ಬಹುಮಾನ ಕೊಡ್ತೀನಿ”+ ಅಂದನು. ಕೀರ್ತನೆ 84:11 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 11 ಯಾಕಂದ್ರೆ ಯೆಹೋವ ದೇವರು ನಮ್ಮ ಸೂರ್ಯ,+ ನಮ್ಮ ಗುರಾಣಿ.+ ಆತನು ನಮಗೆ ದಯೆ ತೋರಿಸ್ತಾನೆ, ನಮ್ಮ ಗೌರವ ಹೆಚ್ಚಿಸ್ತಾನೆ. ಯಾರು ನಿಯತ್ತಿನ ದಾರಿಯಲ್ಲಿ ನಡಿತಾರೋಅವ್ರಿಗೆ ಒಳ್ಳೇ ವಿಷ್ಯಗಳನ್ನ ಕೊಡೋಕೆ ಯೆಹೋವ ಹಿಂದೇಟು ಹಾಕಲ್ಲ.+
15 ಇದಾದ ಮೇಲೆ ಯೆಹೋವ ಅಬ್ರಾಮನಿಗೆ ದರ್ಶನದಲ್ಲಿ* “ಅಬ್ರಾಮ ಭಯಪಡಬೇಡ.+ ನಾನು ನಿನಗೆ ಗುರಾಣಿ ಆಗಿದ್ದೀನಿ.+ ನಿನಗೆ ತುಂಬ ದೊಡ್ಡ ಬಹುಮಾನ ಕೊಡ್ತೀನಿ”+ ಅಂದನು.
11 ಯಾಕಂದ್ರೆ ಯೆಹೋವ ದೇವರು ನಮ್ಮ ಸೂರ್ಯ,+ ನಮ್ಮ ಗುರಾಣಿ.+ ಆತನು ನಮಗೆ ದಯೆ ತೋರಿಸ್ತಾನೆ, ನಮ್ಮ ಗೌರವ ಹೆಚ್ಚಿಸ್ತಾನೆ. ಯಾರು ನಿಯತ್ತಿನ ದಾರಿಯಲ್ಲಿ ನಡಿತಾರೋಅವ್ರಿಗೆ ಒಳ್ಳೇ ವಿಷ್ಯಗಳನ್ನ ಕೊಡೋಕೆ ಯೆಹೋವ ಹಿಂದೇಟು ಹಾಕಲ್ಲ.+