ಯೆಶಾಯ 55:7 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 7 ಕೆಟ್ಟವನು ತನ್ನ ಮಾರ್ಗವನ್ನ,ಕೆಡುಕ ತನ್ನ ಆಲೋಚನೆಯನ್ನ ಬಿಟ್ಟುಬಿಡಲಿ,+ಅವನು ಯೆಹೋವನ ಹತ್ರ ವಾಪಸ್ ಬರಲಿ. ಯಾಕಂದ್ರೆ ಆತನು ಅವನಿಗೆ ಕರುಣೆ ತೋರಿಸ್ತಾನೆ,+ಅವನು ನಮ್ಮ ದೇವರ ಹತ್ರ ತಿರುಗಿ ಬರಲಿ. ಯಾಕಂದ್ರೆ ಆತನು ಉದಾರವಾಗಿ* ಕ್ಷಮಿಸ್ತಾನೆ.+ ಯಾಕೋಬ 5:11 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 11 ತಾಳ್ಕೊಂಡವರು ಖುಷಿಯಾಗಿ ಇರ್ತಾರೆ ಅಂತ ನಾವು ಹೇಳ್ತೀವಿ.+ ಯೋಬ ತೋರಿಸಿದ ತಾಳ್ಮೆ ಬಗ್ಗೆ ನೀವು ಕೇಳಿಸ್ಕೊಂಡಿದ್ದೀರ.+ ಯೆಹೋವ* ಅವನಿಗೆ ಎಷ್ಟೆಲ್ಲ ಆಶೀರ್ವಾದ ಮಾಡಿದನು ಅಂತ ನಿಮಗೆ ಗೊತ್ತು.+ ಯೆಹೋವ* ದೇವರು ಕೋಮಲ ಮಮತೆ ತೋರಿಸ್ತಾನೆ, ಆತನು ಕರುಣಾಮಯಿ+ ಅಂತ ನಿಮಗೆ ಗೊತ್ತು.
7 ಕೆಟ್ಟವನು ತನ್ನ ಮಾರ್ಗವನ್ನ,ಕೆಡುಕ ತನ್ನ ಆಲೋಚನೆಯನ್ನ ಬಿಟ್ಟುಬಿಡಲಿ,+ಅವನು ಯೆಹೋವನ ಹತ್ರ ವಾಪಸ್ ಬರಲಿ. ಯಾಕಂದ್ರೆ ಆತನು ಅವನಿಗೆ ಕರುಣೆ ತೋರಿಸ್ತಾನೆ,+ಅವನು ನಮ್ಮ ದೇವರ ಹತ್ರ ತಿರುಗಿ ಬರಲಿ. ಯಾಕಂದ್ರೆ ಆತನು ಉದಾರವಾಗಿ* ಕ್ಷಮಿಸ್ತಾನೆ.+
11 ತಾಳ್ಕೊಂಡವರು ಖುಷಿಯಾಗಿ ಇರ್ತಾರೆ ಅಂತ ನಾವು ಹೇಳ್ತೀವಿ.+ ಯೋಬ ತೋರಿಸಿದ ತಾಳ್ಮೆ ಬಗ್ಗೆ ನೀವು ಕೇಳಿಸ್ಕೊಂಡಿದ್ದೀರ.+ ಯೆಹೋವ* ಅವನಿಗೆ ಎಷ್ಟೆಲ್ಲ ಆಶೀರ್ವಾದ ಮಾಡಿದನು ಅಂತ ನಿಮಗೆ ಗೊತ್ತು.+ ಯೆಹೋವ* ದೇವರು ಕೋಮಲ ಮಮತೆ ತೋರಿಸ್ತಾನೆ, ಆತನು ಕರುಣಾಮಯಿ+ ಅಂತ ನಿಮಗೆ ಗೊತ್ತು.