ಕೀರ್ತನೆ 65:9 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 9 ನೀನು ಭೂಮಿಯ ಆರೈಕೆ ಮಾಡ್ತೀಯ,ಅದು ಸಮೃದ್ಧವಾಗಿ ಬೆಳೆ ಕೊಡೋ ಹಾಗೆ ಮಾಡ್ತೀಯ,+ನದಿಯಲ್ಲಿ ನೀರು ತುಂಬಿ ತುಳುಕೋ ಹಾಗೆ ಮಾಡ್ತೀಯ,ನೀನು ಜನ್ರಿಗೆ ಆಹಾರ ಕೊಡ್ತೀಯ,+ಅದಕ್ಕೇ ಭೂಮಿನ ಸಿದ್ಧಮಾಡಿದ್ದೀಯ. ಅ. ಕಾರ್ಯ 14:17 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 17 ಆದ್ರೆ ಒಳ್ಳೇದನ್ನ ಮಾಡ್ತಾ ತಾನು ಎಂಥವನು ಅಂತ ತೋರಿಸ್ತಾ ಬಂದನು.+ ಹೇಗಂದ್ರೆ, ಆತನು ನಿಮಗೆ ಆಕಾಶದಿಂದ ಮಳೆ ಸುರಿಸಿದನು. ಚೆನ್ನಾಗಿ ಬೆಳೆ ಬರೋ ತರ ಬೇರೆಬೇರೆ ಕಾಲಗಳನ್ನ ಕೊಟ್ಟನು.+ ತೃಪ್ತಿಯಾಗುವಷ್ಟು ಆಹಾರ ಕೊಡ್ತಾ ನಿಮ್ಮ ಮನಸ್ಸನ್ನ ಖುಷಿಪಡಿಸಿದನು.”+
9 ನೀನು ಭೂಮಿಯ ಆರೈಕೆ ಮಾಡ್ತೀಯ,ಅದು ಸಮೃದ್ಧವಾಗಿ ಬೆಳೆ ಕೊಡೋ ಹಾಗೆ ಮಾಡ್ತೀಯ,+ನದಿಯಲ್ಲಿ ನೀರು ತುಂಬಿ ತುಳುಕೋ ಹಾಗೆ ಮಾಡ್ತೀಯ,ನೀನು ಜನ್ರಿಗೆ ಆಹಾರ ಕೊಡ್ತೀಯ,+ಅದಕ್ಕೇ ಭೂಮಿನ ಸಿದ್ಧಮಾಡಿದ್ದೀಯ.
17 ಆದ್ರೆ ಒಳ್ಳೇದನ್ನ ಮಾಡ್ತಾ ತಾನು ಎಂಥವನು ಅಂತ ತೋರಿಸ್ತಾ ಬಂದನು.+ ಹೇಗಂದ್ರೆ, ಆತನು ನಿಮಗೆ ಆಕಾಶದಿಂದ ಮಳೆ ಸುರಿಸಿದನು. ಚೆನ್ನಾಗಿ ಬೆಳೆ ಬರೋ ತರ ಬೇರೆಬೇರೆ ಕಾಲಗಳನ್ನ ಕೊಟ್ಟನು.+ ತೃಪ್ತಿಯಾಗುವಷ್ಟು ಆಹಾರ ಕೊಡ್ತಾ ನಿಮ್ಮ ಮನಸ್ಸನ್ನ ಖುಷಿಪಡಿಸಿದನು.”+