ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಆದಿಕಾಂಡ 34:30
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 30 ಆಗ ಯಾಕೋಬ ಸಿಮೆಯೋನ ಮತ್ತು ಲೇವಿಗೆ+ “ನೀವು ನನ್ನನ್ನ ಎಷ್ಟು ದೊಡ್ಡ ಆಪತ್ತಿಗೆ ಸಿಕ್ಕಿಸಿದ್ದೀರ. ನೀವು ಮಾಡಿದ ಕೆಲಸದಿಂದ ಈ ದೇಶದ ನಿವಾಸಿಗಳಾದ ಕಾನಾನ್ಯರು, ಪೆರಿಜೀಯರು ನನ್ನನ್ನ ದ್ವೇಷಿಸ್ತಾರೆ. ಖಂಡಿತ ಅವರೆಲ್ಲ ಒಟ್ಟಾಗಿ ಬಂದು ನನ್ನ ಮೇಲೆ ದಾಳಿ ಮಾಡ್ತಾರೆ. ನಾವಿರೋದೇ ಸ್ವಲ್ಪ ಜನ. ನಮ್ಮಿಂದೇನೂ ಮಾಡೋಕೆ ಆಗಲ್ಲ. ನಾನೂ ನನ್ನ ಮನೆಯವರೆಲ್ಲರೂ ನಾಶ ಆಗ್ತೀವಿ” ಅಂದ.

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ