-
ಧರ್ಮೋಪದೇಶಕಾಂಡ 6:10, 11ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
10 ನಿಮ್ಮ ದೇವರಾದ ಯೆಹೋವ ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ, ಯಾಕೋಬನಿಗೆ ಆಣೆ ಮಾಡಿ ಕೊಡ್ತೀನಿ ಅಂತ ಹೇಳಿದ ದೇಶಕ್ಕೆ ನಿಮ್ಮನ್ನ ಕರ್ಕೊಂಡು ಹೋಗ್ತಾನೆ.+ ನೀವು ಕಟ್ಟದಿದ್ದ ಅತ್ಯುತ್ತಮವಾದ ದೊಡ್ಡದೊಡ್ಡ ಪಟ್ಟಣಗಳನ್ನ ನಿಮಗೆ ಕೊಡ್ತಾನೆ.+ 11 ನೀವು ದುಡಿದು ಸಂಪಾದಿಸದೆ ಇದ್ದ ಎಲ್ಲ ತರದ ಒಳ್ಳೇ ವಸ್ತುಗಳು ತುಂಬಿರೋ ಮನೆ, ನೀವು ಅಗೆಯದಿದ್ದ ನೀರು ಗುಂಡಿ, ನೆಟ್ಟು ಬೆಳೆಸದಿದ್ದ ದಾಕ್ಷಿತೋಟ ಆಲಿವ್ ಮರಗಳನ್ನ ಕೊಡ್ತಾನೆ. ಇವನ್ನೆಲ್ಲ ನೀವು ಅನುಭವಿಸಿ ತೃಪ್ತಿ ಆದಾಗ+
-