-
ವಿಮೋಚನಕಾಂಡ 14:11, 12ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
11 ಅವರು ಮೋಶೆಗೆ “ನಮ್ಮನ್ನ ಈಜಿಪ್ಟಿಂದ ಇಲ್ಲಿಗೆ ಯಾಕೆ ಕರ್ಕೊಂಡು ಬಂದೆ? ಇಲ್ಲಿ ಸಾಯ್ಲಿ ಅಂತಾನಾ?+ ಈಜಿಪ್ಟಲ್ಲಿ ಸಮಾಧಿ ಮಾಡೋಕೆ ಜಾಗ ಇರಲಿಲ್ವಾ? ನೋಡು, ನಿನ್ನಿಂದ ನಮಗೆ ಎಂಥಾ ಪರಿಸ್ಥಿತಿ ಬಂತು. 12 ‘ನಮ್ಮನ್ನ ನಮ್ಮ ಪಾಡಿಗೆ ಬಿಟ್ಟುಬಿಡು. ನಾವು ಈಜಿಪ್ಟಿನವರಿಗೆ ಗುಲಾಮರಾಗೇ ಇರ್ತೀವಿ’ ಅಂತ ಅಲ್ಲಿದ್ದಾಗ್ಲೇ ನಿನಗೆ ಹೇಳಿದ್ವಲ್ಲಾ? ಇಲ್ಲಿ ಸಾಯೋಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿ ಇದ್ದಿದ್ರೆ ಎಷ್ಟೋ ಚೆನ್ನಾಗಿತ್ತು” ಅಂದ್ರು.+
-