ವಿಮೋಚನಕಾಂಡ 15:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 15 ಆಗ ಮೋಶೆ ಮತ್ತು ಇಸ್ರಾಯೇಲ್ಯರು ಯೆಹೋವನನ್ನ ಹೊಗಳ್ತಾ ಈ ಹಾಡು ಹಾಡಿದ್ರು:+ “ಯೆಹೋವನನ್ನ ಹೊಗಳ್ತಾ ನಾನು ಹಾಡ್ತೀನಿ. ಯಾಕಂದ್ರೆ ಆತನು ಅಮೋಘ ಜಯ ಪಡೆದಿದ್ದಾನೆ.+ ಕುದುರೆಗಳನ್ನ, ಕುದುರೆ ಸವಾರರನ್ನ ಸಮುದ್ರಕ್ಕೆ ಬಿಸಾಕಿದ್ದಾನೆ.+
15 ಆಗ ಮೋಶೆ ಮತ್ತು ಇಸ್ರಾಯೇಲ್ಯರು ಯೆಹೋವನನ್ನ ಹೊಗಳ್ತಾ ಈ ಹಾಡು ಹಾಡಿದ್ರು:+ “ಯೆಹೋವನನ್ನ ಹೊಗಳ್ತಾ ನಾನು ಹಾಡ್ತೀನಿ. ಯಾಕಂದ್ರೆ ಆತನು ಅಮೋಘ ಜಯ ಪಡೆದಿದ್ದಾನೆ.+ ಕುದುರೆಗಳನ್ನ, ಕುದುರೆ ಸವಾರರನ್ನ ಸಮುದ್ರಕ್ಕೆ ಬಿಸಾಕಿದ್ದಾನೆ.+