ಜ್ಞಾನೋಕ್ತಿ 13:20 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 20 ವಿವೇಕಿ ಜೊತೆ ಸಹವಾಸ ಮಾಡುವವನು ವಿವೇಕಿ ಆಗ್ತಾನೆ,+ಮೂರ್ಖನ ಜೊತೆ ಸೇರುವವನು ಹಾಳಾಗಿ ಹೋಗ್ತಾನೆ.+