ಕೀರ್ತನೆ 86:5 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 5 ಯೆಹೋವನೇ, ನೀನು ಒಳ್ಳೆಯವನು,+ ಕ್ಷಮಿಸೋಕೆ ಯಾವಾಗ್ಲೂ ಸಿದ್ಧನಾಗಿ ಇರ್ತಿಯ,+ನಿನಗೆ ಮೊರೆಯಿಡೋ ಪ್ರತಿಯೊಬ್ರಿಗೂ ಶಾಶ್ವತ ಪ್ರೀತಿಯನ್ನ ಅಪಾರವಾಗಿ ತೋರಿಸ್ತೀಯ.+ ಮಾರ್ಕ 10:18 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 18 ಅದಕ್ಕೆ ಯೇಸು “ನನ್ನನ್ನ ಯಾಕೆ ಒಳ್ಳೆಯವನು ಅಂತಿದ್ದೀಯಾ? ದೇವರನ್ನ ಬಿಟ್ಟು ಬೇರೆ ಯಾರೂ ಒಳ್ಳೆಯವ್ರಲ್ಲ.+
5 ಯೆಹೋವನೇ, ನೀನು ಒಳ್ಳೆಯವನು,+ ಕ್ಷಮಿಸೋಕೆ ಯಾವಾಗ್ಲೂ ಸಿದ್ಧನಾಗಿ ಇರ್ತಿಯ,+ನಿನಗೆ ಮೊರೆಯಿಡೋ ಪ್ರತಿಯೊಬ್ರಿಗೂ ಶಾಶ್ವತ ಪ್ರೀತಿಯನ್ನ ಅಪಾರವಾಗಿ ತೋರಿಸ್ತೀಯ.+