ಕೀರ್ತನೆ 1:2 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 2 ಅವನು ಯೆಹೋವನ ನಿಯಮಗಳನ್ನ ಪಾಲಿಸೋದ್ರಲ್ಲಿ ಖುಷಿಪಡ್ತಾನೆ,+ಆತನ ನಿಯಮ ಪುಸ್ತಕವನ್ನ ಹಗಲೂರಾತ್ರಿ ಓದಿ ಧ್ಯಾನಿಸ್ತಾನೆ.*+ ಕೀರ್ತನೆ 40:8 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 8 ನನ್ನ ದೇವರೇ, ನಿನ್ನ ಇಷ್ಟವನ್ನ ಮಾಡೋದೇ ನನ್ನ ಆಸೆ,*+ನಿನ್ನ ನಿಯಮ ಪುಸ್ತಕ ನನ್ನ ಅಂತರಾಳದಲ್ಲಿದೆ.+ ರೋಮನ್ನರಿಗೆ 7:22 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 22 ನಾನು ದೇವರ ನಿಯಮವನ್ನ ಮನಸಾರೆ ತುಂಬ ಇಷ್ಟಪಡ್ತೀನಿ.+
2 ಅವನು ಯೆಹೋವನ ನಿಯಮಗಳನ್ನ ಪಾಲಿಸೋದ್ರಲ್ಲಿ ಖುಷಿಪಡ್ತಾನೆ,+ಆತನ ನಿಯಮ ಪುಸ್ತಕವನ್ನ ಹಗಲೂರಾತ್ರಿ ಓದಿ ಧ್ಯಾನಿಸ್ತಾನೆ.*+