-
2 ಸಮುವೇಲ 22:35ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
35 ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತಿ ಕೊಡ್ತಾನೆ,
ಹಾಗಾಗಿ ನನ್ನ ಕೈಗಳು ತಾಮ್ರದ ಬಿಲ್ಲನ್ನೂ ಬಗ್ಗಿಸುತ್ತೆ.
-
-
ಕೀರ್ತನೆ 18:34ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
34 ಯುದ್ಧ ಮಾಡೋಕೆ ಆತನು ನನ್ನ ಕೈಗಳಿಗೆ ತರಬೇತಿ ಕೊಡ್ತಾನೆ,
ಹಾಗಾಗಿ ನನ್ನ ತೋಳು ತಾಮ್ರದ ಬಿಲ್ಲನ್ನೂ ಬಗ್ಗಿಸುತ್ತೆ.
-