ಕೀರ್ತನೆ 50:23 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 23 ಧನ್ಯವಾದ ಹೊಗಳಿಕೆಯನ್ನ ತನ್ನ ಬಲಿಯಾಗಿ ಕೊಡೋನು ನನ್ನನ್ನ ಗೌರವಿಸ್ತಾನೆ,+ದೃಢ ತೀರ್ಮಾನದಿಂದ ಸರಿಯಾದ ದಾರಿಯಲ್ಲಿ ನಡಿಯೋನು,ದೇವರಿಂದ ಬರೋ ರಕ್ಷಣೆಯನ್ನ ನೋಡೋ ತರ ನಾನು ಮಾಡ್ತೀನಿ.+ ಕೀರ್ತನೆ 95:2 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 2 ಆತನ ಸನ್ನಿಧಿಗೆ* ಬಂದು ಆತನಿಗೆ ಧನ್ಯವಾದ ಹೇಳೋಣ,+ಆತನಿಗಾಗಿ ಹಾಡಿ ಜೈಕಾರ ಹಾಕೋಣ.
23 ಧನ್ಯವಾದ ಹೊಗಳಿಕೆಯನ್ನ ತನ್ನ ಬಲಿಯಾಗಿ ಕೊಡೋನು ನನ್ನನ್ನ ಗೌರವಿಸ್ತಾನೆ,+ದೃಢ ತೀರ್ಮಾನದಿಂದ ಸರಿಯಾದ ದಾರಿಯಲ್ಲಿ ನಡಿಯೋನು,ದೇವರಿಂದ ಬರೋ ರಕ್ಷಣೆಯನ್ನ ನೋಡೋ ತರ ನಾನು ಮಾಡ್ತೀನಿ.+