11 ಯೆಹೋವ ಹೇಳೋದು ಏನಂದ್ರೆ ‘ನಿಮಗೆ ಒಳ್ಳೇದು ಮಾಡಬೇಕಂತ ಯೋಚ್ನೆ ಮಾಡಿದ್ದೀನಿ. ನೀವು ಶಾಂತಿ ನೆಮ್ಮದಿಯಿಂದ ಬದುಕಬೇಕು, ನಿಮಗೆ ಕೆಟ್ಟದು ಆಗಬಾರದು,+ ನಿಮ್ಮ ಭವಿಷ್ಯ ಚೆನ್ನಾಗಿರಬೇಕು, ನೀವು ಒಳ್ಳೇದನ್ನ ಎದುರುನೋಡಬೇಕು ಅನ್ನೋದೇ ನನ್ನ ಆಸೆ.+ 12 ನೀವು ನನ್ನನ್ನ ಬೇಡ್ಕೊಳ್ತೀರ, ನನ್ನ ಹತ್ರ ಬಂದು ಪ್ರಾರ್ಥನೆ ಮಾಡ್ತೀರ, ನಿಮ್ಮ ಪ್ರಾರ್ಥನೆ ಕೇಳ್ತೀನಿ.’+